aadhaar Card update: ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಅಪ್ಡೇಟ್..! ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ ಆಧಾರ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಇದೀಗ ಆಧಾರ್ ಕಾರ್ಡ್ ಇದ್ದವರಿಗೆ ಅಪ್ಡೇಟ್ ಮಾಡಲು ಕೊನೆಯ ದಿನಾಂಕ ಕೇಂದ್ರ ಸರ್ಕಾರ ನಿಗದಿ ಮಾಡಿತ್ತು. ಆದರೆ ದಿನಾಂಕ ಮುಂದೊಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಹಾಗಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಕೊನೆಯ ದಿನಾಂಕ ಯಾವಾಗ ಮತ್ತು ಏಕೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂಬ ವಿವರವನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಏರ್ಟೆಲ್ ಗ್ರಾಹಕರಿಗೆ 2025 ಹೊಸ ವರ್ಷದ ಹೊಸ ರೀಚಾರ್ಜ್ ಪ್ಲಾನ್ ಗಳು ಬಿಡುಗಡೆ ಇಲ್ಲಿದೆ ವಿವರ
ಆಧಾರ್ ಕಾರ್ಡ್ (aadhaar Card update)..?
ಹೌದು ಸ್ನೇಹಿತರೆ ಆಧಾರ್ ಕಾರ್ಡ್ ನಮ್ಮ ಭಾರತ ದೇಶದ ಪ್ರತಿಯೊಬ್ಬ ನಾಗರಿಕನು ಹೊಂದಬೇಕಾದಂತ ಅತ್ಯಗತ್ಯ ದಾಖಲಾತಿಯಾಗಿತ್ತು ಈ ಆಧಾರ್ ಕಾರ್ಡ್ ಇವತ್ತು ತುಂಬಾ ಪ್ರಮುಖ ಪಾತ್ರವನ್ನು ದಿನನಿತ್ಯ ಜೀವನದಲ್ಲಿ ನಿರ್ಧರಿಸುತ್ತಿದೆ.! ಹೌದು ಸ್ನೇಹಿತರೆ ಈ ಆಧಾರ್ ಕಾರ್ಡ್ ಇವತ್ತಿನ ದಿನದಲ್ಲಿ ವಿವಿಧ ಹಣ ವರ್ಗಾವಣೆ ಕಾರ್ಯ ಮಾಡಲು ಹಾಗೂ ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆಗೆ ಮತ್ತು ಇತರ ಸರಕಾರಿ ಯೋಜನೆಗಳಿಗೆ ಪ್ರಮುಖ ದಾಖಲಾತಿಯಾಗಿ ಆಧಾರ್ ಕಾರ್ಡ್ ಬಳಸಲಾಗುತ್ತಿದೆ.!

ಹಾಗಾಗಿ ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ನೀವು ಈ ದಿನಾಂಕದ ಒಳಗಡೆ ಈ ಕೆಲಸ ಮಾಡಬೇಕಾಗುತ್ತದೆ ಹಾಗಾಗಿ ನಾವು ಈ ಲೇಖನ ಮೂಲಕ ಆಧಾರ್ ಕಾರ್ಡ್ ಹೊಂದಿದವರು ಏನು ಮಾಡಬೇಕು ಹಾಗೂ ಅಪ್ಡೇಟ್ ಮಾಡಿಸಲು ಕೊನೆಯ ದಿನಾಂಕ ಯಾವಾಗ ಒಂದು ವೇಳೆ ಅಪ್ಡೇಟ್ ಮಾಡಿಸದೆ ಇದ್ದರೆ ಏನು ಆಗುತ್ತದೆ ಮತ್ತು ಅಪ್ಡೇಟ್ ಮಾಡಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಆಧಾರ್ ಕಾರ್ಡ್ ಅಪ್ಡೇಟ್ ದಿನಾಂಕ ವಿಸ್ತರಣೆ (aadhaar Card update)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು 14 ಡಿಸೆಂಬರ್ 2024 ಕೊನೆಯ ದಿನಾಂಕ ಮಾಡಿದ್ದು ಆದರೆ ಇದೀಗ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು 15 ಜೂನ್ 2025 ದಿನಾಂಕಕ್ಕೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಗಡುವು ವಿಸ್ತರಣೆ ಮಾಡಿದೆ ಹಾಗಾಗಿ ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬ ಫಲಾನುಭವಿಗಳು ಈ ದಿನಾಂಕದ ಒಳಗಡೆ ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಿಸಬಹುದು.!
ಹೌದು ಸ್ನೇಹಿತರೆ ಆಧಾರ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬರು 15 ಜೂನ್ 2025 ರವರೆಗೆ ನಿಮ್ಮ ಆಧಾರ್ ಕಾರ್ಡನ್ನು ಉಚಿತವಾಗಿ ಆಧಾರ್ ಕೇಂದ್ರಗಳಲ್ಲಿ ಅಪ್ಡೇಟ್ ಮಾಡಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಬಯಸಿದರೆ ನಿಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಈ ದಿನಾಂಕದ ಒಳಗಡೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ.!
ಯಾರು ಅಪ್ಡೇಟ್ ಮಾಡಿಸಬೇಕು ..?
ಸ್ನೇಹಿತರೆ ನೀವು ಆಧಾರ್ ಕಾರ್ಡ್ ಒಂದಿದ್ದರೆ ಮತ್ತು 10 ವರ್ಷಗಳ ಕಾಲ ಯಾವುದೇ ರೀತಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಂತವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಒಂದು ವೇಳೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲಿಲ್ಲವೆಂದರೆ ಅಂಥವರ ಆಧಾರ್ ಕಾರ್ಡ್ ರದ್ದು ಮಾಡಲಾಗುತ್ತದೆ.! ಆಧಾರ್ ಕಾರ್ಡ್ ಹೊಂದಿದ ಪ್ರತಿಯೊಬ್ಬ ಸದಸ್ಯರು 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಂಥವರು ಅಪ್ಡೇಟ್ ಮಾಡಿಸಬೇಕಾಗುತ್ತದೆ ಹಾಗಾಗಿ ನಿಮ್ಮ ಆಧಾರ್ ಕಾರ್ಡ್ ಯಾವಾಗ ಅಪ್ಡೇಟ್ ಮಾಡಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ
ಸ್ನೇಹಿತರೆ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲವೆಂದರೆ ನಿಮಗೆ ಬರುವಂತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಯಾವುದೇ ರೀತಿ ಹಣ ಬರುವುದಿಲ್ಲ ಹಾಗಾಗಿ ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಮಾಡಿಸಬೇಕಾಗುತ್ತದೆ ಮತ್ತು ಈ ಆಧಾರ್ ಕಾರ್ಡ್ ಅಪ್ಡೇಟ್ ಆನ್ಲೈನ್ ಮೂಲಕ ಮಾಡಬಹುದು ಹಾಗಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಬೇಕಾಗುವ ದಾಖಲಾತಿಗಳ ವಿವರ ಕೆಳಗಡೆ ನೀಡಿದ್ದೇವೆ
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಬೇಕಾಗುವ ದಾಖಲಾತಿಗಳು..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಪಾನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಇತರ ಅಗತ್ಯ ದಾಖಲಾತಿಗಳು
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಹೇಗೆ..?
ಸ್ನೇಹಿತರೆ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಬಯಸಿದರೆ ಆಧಾರ್ ಕಾರ್ಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದು ಅದಕ್ಕೆ ಸಂಬಂಧಿಸಿದ ಲಿಂಕನ್ನು ನಾವು ಕೆಳಗಡೆ ನೀಡುತ್ತೇವೆ
ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಕೊಟ್ಟಿರುವಂತೆ ಲಿಂಕನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಆಧಾರ್ ಕಾರ್ಡ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು ನಂತರ ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ನಂತರ ಕೆಳಗಡೆ ಕೊಟ್ಟಿರುವಂಥ ಕ್ಯಾಪ್ಚರ್ ಕೋಡ್ ಎಂಟರ್ ಮಾಡಿ
ನಂತರ ಕಂಟಿನ್ಯೂ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಲಿಂಕ್ ಇರುವ ಆಧಾರ್ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ ಆಧಾರ್ ಕಾರ್ಡ್ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಿ
ನಂತರ ಅಲ್ಲಿ ನಿಮಗೆ ಡಾಕ್ಯುಮೆಂಟ್ಸ್ ಅಪ್ಡೇಟ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿದ ದಾಖಲಾತಿಗಳನ್ನು ಅಪ್ಲೋಡ್ ಮಾಡುವುದರ ಮೂಲಕ ತುಂಬ ಸುಲಭವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದು