About us

ನಮಸ್ಕಾರ ಸ್ನೇಹಿತರೆ ಈ ನಮ್ಮ ಬೆಂಗಳೂರು ಒನ್ ಮಾಧ್ಯಮದ ಮೂಲಕ ತಿಳಿಸುವುದೇನೆಂದರೆ ಈ ಮಾಧ್ಯಮದಲ್ಲಿ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಸಿಗುತ್ತದೆ