indian Bank Recruitment: ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ.! ಪರೀಕ್ಷೆ, ಶುಲ್ಕವಿಲ್ಲ.! ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ನಾಳೆಯ ಒಳಗಡೆ ಆಗಿ ಅಂದರೆ ದಿನಾಂಕ 23 ಡಿಸೆಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.! ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹೊಸ ನೇಮಕಾತಿ (indian Bank Recruitment)..?
ಸ್ನೇಹಿತರೆ ಇಂಡಿಯನ್ ಬ್ಯಾಂಕ್ ನಲ್ಲಿ ಕಾಲಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು 23 ಡಿಸೆಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇನೆ

ಸ್ನೇಹಿತರೆ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವೈದ್ಯರು (authorised doctor) ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿದಾರರು ಯಾವುದೇ ಪದವಿ ಪೂರ್ಣಗೊಳಿಸಿರಬೇಕು ಅಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಈ ಹುದ್ದೆಗಳ ಸಂಬಂಧಿಸಿದ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ವಿವರ (indian Bank Recruitment)..?
ನೇಮಕಾತಿ ಸಂಸ್ಥೆ:- ಇಂಡಿಯನ್ ಬ್ಯಾಂಕ್
ಅರ್ಜಿ ಸಲ್ಲಿಸುವ ವಿಧಾನ:- ಆಫ್ಲೈನ್ ಮೂಲಕ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 23/12/2024
ಅರ್ಜಿ ಶುಲ್ಕ:- ಇರುವುದಿಲ್ಲ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (indian Bank Recruitment)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಇತರ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ
ಅರ್ಜಿ ಶುಲ್ಕ:- ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಯಾವುದೇ ರೀತಿ ಅರ್ಜಿ ಶುಲ್ಕವನ್ನು ತುಂಬುವಂತೆ ಇಲ್ಲ
ಆಯ್ಕೆ ವಿಧಾನ:- ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೂರು ವರ್ಷಗಳ ಕಾಲ ಕಾಂಟ್ಯಾಕ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಇಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ ಮತ್ತು ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಉದ್ಯೋಗ ಆಕಾಂಕ್ಷಿಗಳ ಹೆಸರು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದ ನಂತರ ಅಭ್ಯರ್ಥಿಗಳಿಗೆ ತಿಂಗಳಿಗೆ 35 ಸಾವಿರ ರೂಪಾಯಿ ಯಿಂದ ರೂ.1,20,000 ವರೆಗೆ ಸಂಬಳ ನೀಡಲಾಗುತ್ತದೆ ಮತ್ತು ಈ ಸಂಬಳವೂ ಅನುಭವ ಹಾಗೂ ಇತರ ಅರ್ಹತೆ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಸಂಬಳ ನಿಗದಿ ಮಾಡಲಾಗುತ್ತದೆ
ಉದ್ಯೋಗ ಆಕಾಂಕ್ಷಿಗಳು 10 ವರ್ಷ ಅನುಭವ ಹೊಂದಿರಬೇಕು..?
ಹೌದು ಸ್ನೇಹಿತರೆ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವೈದ್ಯರು ಅಥವಾ authorised ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಆದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10 ವರ್ಷ ಕೆಲಸದ ಅನುಭವ ಹೊಂದಿರಬೇಕು ಹಾಗೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದಿರುವ ಅಲೋಪತಿ ವೈದ್ಯಕೀಯ ಪದ್ಧತಿಯಲ್ಲಿ ವಿಶ್ವವಿದ್ಯಾಲಯದಿಂದ MBS ಪದವಿ ಪಡೆದಿರಬೇಕು ನಂತರ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನಿಷ್ಠ ಮೂರು ವರ್ಷದವರೆಗೆ ಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನೀವು ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೊದಲು ಅಧಿಕೃತ ಬ್ಯಾಂಕ್ ವೆಬ್ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಹೆಸರು ಹಾಗೂ ವಿಳಾಸ ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಒಳಗೊಂಡ ಅರ್ಜಿಯನ್ನು ಈ ಕೆಳಗಡೆ ನೀಡಿದಂತ ವಿಳಾಸಕ್ಕೆ ಮೇಲೆ ತಿಳಿಸಿದ ದಿನಾಂಕದ ಒಳಗಡೆ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸುವ ವಿಳಾಸ ಕೆಳಗಡೆ ಇದೆ
ಬ್ಯಾಂಕ್ ಮ್ಯಾನೇಜರ್
ವಿಶಾಖಪಟ್ಟಣಂ Zone, ಇಂಡಿಯನ್ ಬ್ಯಾಂಕ್
ಸಾಯಿ ಟ್ರೇಡ್ ಸೆಂಟರ್, ಮೂರನೇ ಮಹಡಿ,
ಎರಡನೇ ಲೈನ್ ನಲ್ಲಿರುವ ಇಂಡಿಯನ್ ಬ್ಯಾಂಕ್ ಗೆ ಅರ್ಜಿ ಸಲ್ಲಿಸಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಇರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಅನೇಕ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು