Jio best recharge: ಜಿಯೋ ಹೊಸ ವರ್ಷದ ಪ್ರಯುಕ್ತ ಕಡಿಮೆ ಬೆಲೆಯ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಬಿಡುಗಡೆ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಬರುತ್ತಿದೆ ಹಾಗಾಗಿ ತನ್ನ ಗ್ರಾಹಕರಿಗಾಗಿ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಹೊಸ ವರ್ಷದ ರಿಚಾರ್ಜ್ ಆಫರ್ ಪರಿಚಯ ಮಾಡಿದ್ದು ಈ ಒಂದು ಲೇಖನ ಮೂಲಕ ಈ ರಿಚಾರ್ಜ್ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಜಿಯೋ ಟೆಲಿಕಾಂ ಸಂಸ್ಥೆ (Jio best recharge)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಟೆಲಿಕಾಂ ಗ್ರಾಹಕರು ಹೊಂದಿರುವ ಸಂಸ್ಥೆ ಎಂದರೆ ಅದು ನಮ್ಮ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದ್ದು ಈ ಒಂದು ಟೆಲಿಕಾಂ ಸಂಸ್ಥೆ 482 ಮಿಲಿಯನ್ ಗಿಂತ ಹೆಚ್ಚು ಕಸ್ಟಮರನ್ನು ಈ ಒಂದು ಟೆಲಿಕಾಂ ಸಂಸ್ಥೆ ಹೊಂದಿದೆ ಹಾಗಾಗಿ ಅತಿ ಹೆಚ್ಚು ಜನರು ಹಾಗೂ ಕಡಿಮೆ ಬೆಲೆಯ ರಿಚಾರ್ಜ್ ಮಾಡಲು ಬಯಸುವಂತಹ ಜನರು ಇತ್ತೀಚಿಗೆ ಈ ರಿಲಯನ್ಸ್ ಜಿಯೋ ಟೆಲಿಕಾಂ ಸೇವೆಗಳನ್ನು ಬಳಸುತ್ತಿದ್ದಾರೆ

ಹೌದು ಸ್ನೇಹಿತರೆ, ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಮೊಟ್ಟಮೊದಲ ಬಾರಿಗೆ 2016ರಲ್ಲಿ ತನ್ನ ಗ್ರಾಹಕರಿಗೆ ಉಚಿತವಾಗಿ ಒಂದು ವರ್ಷಗಳ ಕಾಲ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 4G ಡೇಟಾ ಬಳಸಲು ಗ್ರಾಹಕರಿಗೆ ಅವಕಾಶ ಮಾಡಿಕೊಟ್ಟ ಮೊದಲ ಕಂಪನಿ ಎಂದರೆ ಅದು ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ.! ಆದರೆ ಇತ್ತೀಚಿಗೆ ಎಲ್ಲಾ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ರಿಚಾರ್ಜ್ ತರ ಏರಿಕೆ ಮಾಡಿರುವುದರಿಂದ ಜಿಯೋ ಗ್ರಾಹಕರು ಕೂಡ ಈ ಟೆಲಿಕಾಂ ಸೇವೆಗಳನ್ನು ಬಳಸಲು ಕಡಿಮೆ ಮಾಡುತ್ತಿದ್ದು ಕಡಿಮೆ ಬೆಲೆಯ ರಿಚಾರ್ಜ್ ನೀಡುವಂತ ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗಲು ಬಯಸುತ್ತಿದ್ದಾರೆ.!
ಹೌದು ಸ್ನೇಹಿತರೆ, ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ದರಗಳ ಏರಿಕೆ ಮಾಡಿರುವುದರಿಂದ ನಮ್ಮ ಸರಕಾರಿ ವಡೆತನದಲ್ಲಿರುವಂತ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗುತ್ತಿದ್ದಾರೆ ಇದರಿಂದ ಜಿಯೋ ಟೆಲಿಕಾಂ ಸಂಸ್ಥೆ ಕಳೆದ ಎರಡು ತಿಂಗಳಲ್ಲಿ ಸುಮಾರು 20 ಲಕ್ಷಕ್ಕಿಂತ ಹೆಚ್ಚು ಗ್ರಾಹಕರನ್ನು ಕಳೆದುಕೊಂಡಿದೆ ಹಾಗಾಗಿ ತನ್ನ ಗ್ರಹಕರನ್ನು ಮತ್ತೆ ಸೆಳೆಯಲು ಹೊಸ ವರ್ಷದ ಪ್ರಯುಕ್ತ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡುತ್ತೇವೆ
₹2025 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಬಿಡುಗಡೆ (Jio best recharge)..?
ಸ್ನೇಹಿತರೆ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ 2025 ಹೊಸ ವರ್ಷದ ಪ್ರಯುಕ್ತ 2025 ರೂಪಾಯಿ ಮೌಲ್ಯದ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಜಿಯೋ ಗ್ರಾಹಕರು ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ಒಟ್ಟು 200 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಮತ್ತು ಈ 200 ದಿನಗಳಿಗೆ ಒಟ್ಟು 500GB ಡೇಟಾವನ್ನು ಗ್ರಾಹಕರು ಬಳಸಬಹುದು ಇದರ ಜೊತೆಗೆ ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು 2.5GB ಡೇಟಾ ಹಾಗೂ ಪ್ರತಿದಿನ 100 SMS ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಹಾಗೂ ಅನ್ಲಿಮಿಟೆಡ್ 5G ಡೇಟಾವನ್ನು ಬಳಸಲು ಈ ರಿಚಾರ್ಜ್ ಯೋಜನೆಯಲ್ಲಿ ಅವಕಾಶವಿದೆ

ಇಷ್ಟೇ ಅಲ್ಲದೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ 2025 ರೂಪಾಯಿ ಮೌಲ್ಯದ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಉಚಿತವಾಗಿ ಬಳಸಬಹುದು ಇದರ ಜೊತೆಗೆ ಹೊಸ ವರ್ಷದ ಆಫರ್ ಪ್ರಯುಕ್ತ AJIO ಶಾಪಿಂಗ್ ಅಪ್ಲಿಕೇಶನ್ ನಲ್ಲಿ ನೀವು 2,999 ರೂಪಾಯಿ ಮೌಲ್ಯದ ವಸ್ತುಗಳನ್ನು ಕೊಂಡುಕೊಂಡರೆ ಅಥವಾ ಶಾಪಿಂಗ್ ಮಾಡಿದರೆ ನಿಮಗೆ 500 ಮೌಲ್ಯದ ಕೂಪನ್ ದೊರೆಯುತ್ತದೆ ಇದರ ಜೊತೆಗೆ ನೀವು Ease My Trip ಅಪ್ಲಿಕೇಶನ್ ನಲ್ಲಿ ಫ್ಲೈಟ್ ಟಿಕೆಟ್ ಬುಕ್ ಮಾಡಿದರೆ, ನಿಮಗೆ 1,500 ಮೌಲ್ಯದ ಉಚಿತ ಕುಪನ್ ಸಿಗುತ್ತದೆ ಹಾಗೂ Swiggy ಯಲ್ಲಿ 150 ರೂಪಾಯಿ ಮೌಲ್ಯದ ಕೂಪನನ್ನು 499 ರೂಪಾಯಿ ಮೇಲೆ ಆರ್ಡರ್ ಮಾಡಿದರೆ ಪಡೆಯಬಹುದು
₹1899 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಬಿಡುಗಡೆ..?
ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 336 ದಿನಗಳ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಯಾರಿಗೆ ಉತ್ತಮ ಅಂದರೆ, ಮನೆಯಲ್ಲಿ ವೈಫೈ ಸೌಲಭ್ಯ ಇದ್ದು ಹಾಗೂ ಜಾಸ್ತಿ ಇಂಟರ್ನೆಟ್ ಬಳಸಿದವರಿಗೆ ಈ ಒಂದು ರಿಚಾರ್ಜ್ ಪ್ಲಾನ್ ಉತ್ತಮ ಏಕೆಂದರೆ 1899 ರೂಪಾಯಿಗೆ 336 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಮತ್ತು ಈ ರಿಚಾರ್ಜ್‌ನಲ್ಲಿ ನಿಮಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಹಾಗೂ 336 ದಿನಗಳಿಗೆ 3600 SMS ಉಚಿತವಾಗಿ ಸಿಗುತ್ತದೆ ಹಾಗೂ 336 ದಿನಗಳಿಗೆ ಕೇವಲ ನಿಮಗೆ 24GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗಾಗಿ ನೀವು ನೀವು ಜಾಸ್ತಿ ಇಂಟರ್ನೆಟ್ ಬಳಸದೇ ಇದ್ದರೆ ಈ ರಿಚಾರ್ಜ್ ಯೋಜನೆಯ ಸೂಕ್ತವಾಗಿದೆ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಹೊಸ ರಿಚಾರ್ಜ್ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಬೇಕೆ ಹಾಗಾದರೆ ತಪ್ಪದೇ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು