Labour card scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ.! ಇಲ್ಲಿಗೆ ಮಾಹಿತಿ

Labour card scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ! ಇಲ್ಲಿಗೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯ ಸರ್ಕಾರವು ಕೂಲಿ ಕಾರ್ಮಿಕರ ಮಕ್ಕಳಿಗೆ ಹಾಗೂ ಬಡ ಕಾರ್ಮಿಕ ಮಕ್ಕಳಿಗೆ ಮತ್ತು ಕಟ್ಟಡ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಹಾಗೂ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಮತ್ತು ಕಾರ್ಮಿಕ ಇಲಾಖೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿದ್ದು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಲೇಖನಿಯಲ್ಲಿ ತಿಳಿಯೋಣ

bsnl ಗ್ರಾಹಕರಿಗೆ ಹೊಸ ಅಪ್ಡೇಟ್.! ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಇಲ್ಲಿದೆ ವಿವರ

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ (Labour card scholarship)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಹಾಗೂ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯದ ಕಾರ್ಮಿಕ ಕಲ್ಯಾಣ ಮಂಡಳಿ ಮತ್ತು ಕಾರ್ಮಿಕ ಇಲಾಖೆಯ ಕಡೆಯಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು ಆಸಕ್ತಿ ಇರುವಂತಹ ಕೂಲಿಕಾರ್ಮಿಕ ಮಕ್ಕಳು ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

Labour card scholarship
Labour card scholarship

 

ಹೌದು ಸ್ನೇಹಿತರೆ ಈ ಲೇಬರ್ ಕಾರ್ಡ್ ಸ್ಕಾಲರ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಮಾಡಿದ್ದು ಆಸಕ್ತಿ ಇರುವ ಕೂಲಿ ಕಾರ್ಮಿಕ ಮಕ್ಕಳು ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಗರಿಷ್ಠ 11000 ವರೆಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

 

(Labour card scholarship) ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ..?

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನಮ್ಮ ರಾಜ್ಯದ ಕೂಲಿ ಕಾರ್ಮಿಕ ಮಕ್ಕಳು ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಮತ್ತು ಲೇಬರ್ ಕಾರ್ಡ್ ಹೊಂದಿದಂತ ಕಾರ್ಮಿಕ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹೌದು ಸ್ನೇಹಿತ್ರೆ ಮೇಲೆ ತಿಳಿಸಿದಂಥ ಕಾರ್ಮಿಕ ಮಕ್ಕಳು ಒಂದರಿಂದ 12ನೇ ತರಗತಿ ಓದುತ್ತಿದ್ದರೆ ಹಾಗೂ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಡಿಪ್ಲೋಮೋ ವರ್ಗದ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.!

ಲೇಬರ್ ಕಾರ್ಡ್ ಸ್ಕೂಲ್ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸದ ಅನುಗುಣವಾಗಿ ಅಂದರೆ ತಾವು ಯಾವ ತರಗತಿಯಲ್ಲಿ ಓದುತ್ತಿದ್ದಾರೆ ಎಂಬ ಆಧಾರದ ಮೇಲೆ 1000 ರೂಪಾಯಿಯಿಂದ 11000 ವರೆಗೆ ಗರಿಷ್ಠ ವಿದ್ಯಾರ್ಥಿ ವೇತನವನ್ನು ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಪಡೆಯಬಹುದು

 

ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ವಿದ್ಯಾರ್ಥಿಗಳು ಕಡ್ಡಾಯವಾಗಿ ಕೂಲಿಕಾರ್ಮಿಕ ಅಥವಾ ಕಟ್ಟಡ ಕಾರ್ಮಿಕ ಮಕ್ಕಳು ಆಗಿರಬೇಕು
  • ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಕಾರ್ಡ್ ಹೊಂದುವುದು ಅಗತ್ಯವಾಗಿದೆ
  • ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕದ ನಿವಾಸಿಗಳಾಗಿರಬೇಕು
  • ಈ ಸ್ಕಾಲರ್ಶಿಪ್ ಲಾಭ ಪಡೆಯಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಮೀರಬಾರದು
  • ಈ ಸ್ಕಾಲರ್ಶಿಪ್ ಲಾಭ ಪಡೆಯಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವುದು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಪೋಷಕರ ಲೇಬರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ವಿದ್ಯಾರ್ಥಿಯ ಪ್ರವೇಶ ಪ್ರಮಾಣ ಪತ್ರ
  • ಇತ್ತೀಚಿನ ಫೋಟೋಸ್
  • ಮೊಬೈಲ್ ನಂಬರ್
  • ಇತರ ಅಗತ್ಯ ದಾಖಲಾತಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕಾರ್ಮಿಕ ಇಲಾಖೆಯ ಕಡೆಯಿಂದ ದಿನಾಂಕ 31 ಡಿಸೆಂಬರ್ 2024 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಕಾರ್ಮಿಕ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಕರ್ನಾಟಕ ಸೇವಾ ಸಿಂಧು ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.! ಅಥವಾ ನಿಮಗೆ ಹತ್ತಿರ ಇರುವಂತ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.! ಸ್ನೇಹಿತರೆ ಇದೇ ರೀತಿ ಹೊಸ ಹೊಸ ಮಾಹಿತಿಗಳನ್ನು ಪ್ರತಿದಿನ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

Leave a Comment