Pension: ತಿಂಗಳಿಗೆ 5000 ಹಣ ಸಿಗುತ್ತೆ..! ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ

Pension: ತಿಂಗಳಿಗೆ 5000 ಹಣ ಸಿಗುತ್ತೆ..! ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ತಿಂಗಳಿಗೆ 5000 ಹಣವನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಡವರಿಗೆ ಹಾಗೂ ಜನಸಾಮಾನ್ಯರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಅಟಲ್ ಪೆನ್ಷನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 5000 ಹಣವನ್ನು ಪಿಂಚಣಿ ರೂಪದಲ್ಲಿ ಸಿಗುತ್ತದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಯೋಜನೆಯ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ

ಆಧಾರ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರ ನೀಡಿದ ಹೊಸ ಅಪ್ಡೇಟ್.! ಆಧಾರ್ ಕಾರ್ಡ್ ನಿಮ್ಮ ಬಳಿ ಇದ್ದರೆ ತಕ್ಷಣ ಈ ಮಾಹಿತಿ ಓದಿ

 

(Pension) ಅಟಲ್ ಪೆನ್ಷನ್ ಯೋಜನೆ ..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಹಾಗೂ ಬಡ ಜನವರಿಗೆ ಮತ್ತು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ತಮ್ಮ ವೃದ್ಧಾಪ್ಯ ಜೀವನವನ್ನು ಸಂತೋಷದಿಂದ ಕಳೆಯಲು ಬಯಸುವ ಜನರಿಗಾಗಿ ಈ ಅಟಲ್ ಪೆನ್ಷನ್ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 5000 ವರೆಗೆ ಪಿಂಚಣಿಯನ್ನು ಪ್ರತಿ ತಿಂಗಳು 60 ವರ್ಷ ದಾಟಿದ ನಂತರ ಅರ್ಜಿದಾರರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.!

Pension
Pension

 

ಹೌದು ಸ್ನೇಹಿತರೆ ಕೇಂದ್ರ ಸರಕಾರ ಜನಸಾಮಾನ್ಯರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತ ಜನರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಹಾಗೂ ರೈತರಿಗೆ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಮತ್ತು ಇತರ ವರ್ಗದ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ತಮಗೆ 60 ವರ್ಷ ಆದ ನಂತರ 5000 ಹಣವನ್ನು ಪಿಂಚಣಿ ರೂಪದಲ್ಲಿ ಪಡೆಯಲು ಈ ಯೋಜನೆ ನೆರವು ಮಾಡಿಕೊಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆ ಲಾಭ ಪಡೆಯಿರಿ

ಆಧಾರ್ ಕಾರ್ಡ್ ಹೊಂದಿದವರಿಗೆ ಕೇಂದ್ರ ಸರ್ಕಾರ ಕಡೆಯಿಂದ ನೀಡಲಾಗಿದೆ ಹೊಸ ಅಪ್ಡೇಟ್ ತಕ್ಷಣ ಈ ಮಾಹಿತಿ ನೋಡಿ

 

ಯಾರು ಅರ್ಜಿ ಸಲ್ಲಿಸಬಹುದು (Pension)..?

ಸ್ನೇಹಿತರ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನಮ್ಮ ಭಾರತ ದೇಶದ ಪ್ರತಿಯೊಬ್ಬ ನಾಗರಿಕನು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷದ ವಯಸ್ಕರು ಈ ಒಂದು ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಿ.!

ಸ್ನೇಹಿತರೆ ಈ ಅಟಲ್ ಪಿಂಚಣಿ ಯೋಜನೆಗೆ ನಮ್ಮ ಭಾರತ ದೇಶದಲ್ಲಿರುವಂತ ಜನಸಾಮಾನ್ಯರು ಅರ್ಜಿ ಸಲ್ಲಿಸಬಹುದು ಆದರೆ ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ ನೊಂದಾಯಿತ ಪಟ್ಟ ಅರ್ಜಿದಾರರು ಅಥವಾ ಸರಕಾರಿ ಪಿಂಚಣಿ ಪಡೆಯುತ್ತಿರುವ ಜನರು ಹಾಗೂ ಇತರ ಪಿಂಚಣಿ ಯೋಜನೆಯಲ್ಲಿ ಸೌಲಭ್ಯ ಪಡೆಯುತ್ತಿರುವಂತವರು ಹಾಗೂ ತೆರಿಗೆ ಪಾವತಿ ಮಾಡುವವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಅಟಲ್ ಪೆನ್ಷನ್ ಯೋಜನೆ ಅಥವಾ ಪಿಂಚಣಿ ಯೋಜನೆ ಈ ಯೋಜನೆಯಲ್ಲಿ ಅರ್ಜಿದಾರರು ತಿಂಗಳಿಗೆ ಅಥವಾ ವಾರ್ಷಿಕ ಇಂತಿಷ್ಟು ಹಣ ಹೂಡಿಕೆ ಮಾಡಬೇಕಾಗುತ್ತದೆ ಹಾಗಾಗಿ ಈ ಯೋಜನೆಯ ಬಗ್ಗೆ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ತಿಂಗಳಿಗೆ ಎಷ್ಟು ಹಣ ಈ ಯೋಜನೆ ಅಡಿಯಲ್ಲಿ ಹೂಡಿಕೆ ಮಾಡಬೇಕು..?

ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಪಿಂಚಣಿ ಯೋಜನೆ ಅಡಿಯಲ್ಲಿ ನೀವು ಮಾಸಿಕವಾಗಿ 5000 ಯಿಂದ ಒಂದು ಲಕ್ಷ ರೂಪಾಯಿವರೆಗೆ ಪಿಂಚಣಿ ಪಡೆಯಲು ಅವಕಾಶವಿರುತ್ತದೆ ಹಾಗಾಗಿ ನೀವು ಈ ಪಿಂಚಣಿ ಪಡೆಯಲು ಬಯಸುತ್ತಿದ್ದರೆ ಕನಿಷ್ಠ ಇಷ್ಟು ಹಣ ಹೂಡಿಕೆ ಮಾಡಬೇಕಾಗುತ್ತದೆ ಹಾಗಾಗಿ ನೀವು ಎಷ್ಟು ಮೊತ್ತದ ಹಣವನ್ನು ಪಿಂಚಣಿ ರೂಪದಲ್ಲಿ ಪಡೆಯಲು ಬಯಸುತ್ತೀರಿ ಎಂಬ ಆಧಾರದ ಮೇಲೆ ಪ್ರತಿ ತಿಂಗಳು ಪ್ರೀಮಿಯಂ ಕಟ್ಟಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ತಿಳಿದುಕೊಳ್ಳೋಣ

ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಈಗ 32 ವರ್ಷ ಆಗಿದೆ ಎಂದು ತಿಳಿದುಕೊಳ್ಳೋಣ.! ಈ ಯೋಜನೆ ಅಡಿಯಲ್ಲಿ ಅರ್ಜಿದಾರರು ಮಾಸಿಕವಾಗಿ 5000 ಪಿಂಚಣಿ ಪಡೆಯಬೇಕು ಅಂದರೆ ತಿಂಗಳಿಗೆ 689 ಹೂಡಿಕೆ ಮಾಡಬೇಕಾಗುತ್ತದೆ ಮತ್ತು ನೀವು ಎಷ್ಟು ಹಣ ಪಿಂಚಣಿ ರೂಪದಲ್ಲಿ ಪಡೆಯಲು ಬಯಸುತಿದೆ ಅದರ ಮೇಲೆ ನಿಮ್ಮ ಹೂಡಿಕೆ ಹೊಂದಿರಬೇಕಾಗುತ್ತದೆ.! ಆದ್ದರಿಂದ ನಿಮ್ಮ ವಯಸ್ಸು 18 ವರ್ಷ ವಾಗಿದ್ದರೆ ಕೇವಲ ನೀವು ತಿಂಗಳಿಗೆ 210 ಹೂಡಿಕೆ ಮಾಡಬೇಕಾಗುತ್ತದೆ ಆದ್ದರಿಂದ ನೀವು ಯಾವ ಮಟ್ಟದ ಪಿಂಚಣಿ ಪಡೆಯಲು ಬಯಸುತ್ತೀರಿ ಹಾಗೂ ಯಾವ ವಯಸ್ಸಿನಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸುತ್ತಿರಿ ಎಂಬ ಆಧಾರದ ಮೇಲೆ ಪ್ರತಿ ತಿಂಗಳು ಹಣ ಉಳಿಸಲು ಬೇರೆ ಬೇರೆ ಮತ್ತು ನಿಗದಿ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಇತರ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಅಟಲ್ ಪಿಂಚಣಿ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಯಾವುದೇ ಸರಕಾರಿ ಅಥವಾ ಪ್ರೈವೇಟ್ ಬ್ಯಾಂಕುಗಳಲ್ಲಿ ಭೇಟಿ ನೀಡಿ ಈ ಯೋಜನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ಈ ಅಟಲ್ ಪಿಂಚಣಿ ಯೋಜನೆಗೆ ಆ ಬ್ಯಾಂಕಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ

 

ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕರ್ನಾಟಕದ ಸರ್ಕಾರದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

 

Leave a Comment